Notification for admission to various Diploma Courses in Government Tool Room & Training Centre for the Academic Year – 2024 -25

2024-25 ಶೈಕ್ಷಣಿಕ ವರ್ಷಕ್ಕೆ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ವಿವಿಧ ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶಕ್ಕಾಗಿ ಅಧಿಸೂಚನೆ

Candidates can visit the nearest GTTC centre along with relevant Documents to get assistance in filling the GTTC Diploma online application form

ಜಿಟಿಟಿಸಿ ಡಿಪ್ಲೊಮಾ ಆನ್‌ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡುವಲ್ಲಿ ಸಹಾಯ ಪಡೆಯಲು ಅಭ್ಯರ್ಥಿಗಳು ಸಂಬಂಧಿಸಿದ ಮಾಹಿತಿಯೊಂದಿಗೆ ಹತ್ತಿರದ GTTC ಕೇಂದ್ರಕ್ಕೆ ಭೇಟಿ ನೀಡಬಹುದು